ADVERTISEMENT

ವಿಂಡೀಸ್‌ ಪೈಪೋಟಿ ನೀಡಲಿದೆ: ವಿವಿಯನ್‌ ರಿಚರ್ಡ್ಸ್ ವಿಶ್ವಾಸ

ಪಿಟಿಐ
Published 29 ಜುಲೈ 2019, 20:00 IST
Last Updated 29 ಜುಲೈ 2019, 20:00 IST
ವಿವಿಯನ್‌ ರಿಚರ್ಡ್ಸ್– ಪಿಟಿಐ ಚಿತ್ರ
ವಿವಿಯನ್‌ ರಿಚರ್ಡ್ಸ್– ಪಿಟಿಐ ಚಿತ್ರ   

ಮುಂಬೈ: ‘ಭಾರತ ಕ್ರಿಕೆಟ್‌ ತಂಡಕ್ಕೆ ವೆಸ್ಟ್‌ ಇಂಡೀಸ್‌ ಕಠಿಣ ಪೈಪೋಟಿ ನೀಡಲಿದೆ’ ಎಂದು ವಿಂಡೀಸ್‌ನ ಹಿರಿಯ ಕ್ರಿಕೆಟಿಗ ವಿವಿಯನ್‌ ರಿಚರ್ಡ್ಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಂಡೀಸ್‌ ಪ್ರವಾಸ ಕೈಗೊಂಡಿರುವ ಭಾರತ ತಂಡ, ಮೂರು ಟ್ವೆಂಟಿ–20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಅಲ್ಲದೆ ಐಸಿಸಿ ಚಾಂಪಿಯನ್‌ಷಿಪ್‌ ಅಂಗವಾಗಿ ಎರಡು ಟೆಸ್ಟ್‌ ಪಂದ್ಯಗಳಲ್ಲೂ ಸೆಣಸಲಿದೆ. ಅಮೆರಿಕದ ಫ್ಲೊರಿಡಾದಲ್ಲಿ ಆಗಸ್ಟ್‌ 3ರಿಂದ ಮೊದಲ ಟ್ವೆಂಟಿ–20 ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT