ADVERTISEMENT

IPL 2022: ಫಾಫ್‌ ಡು ಪ್ಲೆಸಿ ಆರ್‌ಸಿಬಿಯ ಹೊಸ ನಾಯಕ 

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 13:28 IST
Last Updated 12 ಮಾರ್ಚ್ 2022, 13:28 IST
ಫಾಫ್‌ ಡು ಪ್ಲೆಸಿ
ಫಾಫ್‌ ಡು ಪ್ಲೆಸಿ    

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ದಕ್ಷಿಣ ಆಫ್ರಿಕಾದ ಆಟಗಾರ ಫಾಫ್‌ ಡು ಪ್ಲೆಸಿ ಅವರನ್ನು ಶನಿವಾರ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಡದ ಆಡಳಿತ ಮಂಡಳಿಯು ಈ ವಿಷಯ ಪ್ರಕಟಿಸಿದೆ.

2022ರ ಐಪಿಎಲ್‌ ಟೂರ್ನಿಯಲ್ಲಿ ಡು ಪ್ಲೆಸಿ ಆರ್‌ಸಿಬಿಯನ್ನು ಮುನ್ನಡೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.