ಮೆಲ್ಬರ್ನ್: ಆಸ್ಟ್ರೇಲಿಯಾ ಪುರುಷರ ಕ್ರಿಕೆಟ್ ತಂಡಕ್ಕೆ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟೊರಿ ಅವರನ್ನು ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ಗಳಲ್ಲಿ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಎಡಗೈ ಸ್ಪಿನ್ನರ್ ಆಗಿದ್ದ ವೆಟೊರಿ ಬಾಂಗ್ಲಾ ತಂಡಕ್ಕೆ ಕೆಲಕಾಲ ಸ್ಪಿನ್ ಬೌಲಿಂಗ್ ಕೋಚ್ ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.