ನವದೆಹಲಿ: ಅಂತರರಾಷ್ಟ್ರೀಯ ನಂಬರ್ವೊಂದರಿಂದತಮಗೆ ಜೀವ ಬೆದರಿಕೆ ಕರೆ ಬರುತ್ತಿವೆ ಎಂದು ಲೋಕಸಭಾ ಸದಸ್ಯ ಗೌತಮ್ ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
‘ಶುಕ್ರವಾರ ಈ ಬೆದರಿಕೆ ಕರೆ ಬಂದಿವೆ. ತಮಗೆ ಮತ್ತು ಕುಟುಂಬಕ್ಕೆ ಭದ್ರತೆ ನೀಡಬೇಕು’ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.