ADVERTISEMENT

PHOTOS | ಹೊಸ ಲುಕ್‌ನಲ್ಲಿ ಟೀಮ್ ಇಂಡಿಯಾ; ಅಭ್ಯಾಸ ಪಂದ್ಯಗಳಲ್ಲಿ ಗೆಲುವಿನ ಝಲಕ್!

ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದೆ. ಅಭಿಮಾನಿಗಳಿಂದ ಸ್ಫೂರ್ತಿ ಪಡೆದ ಜೆರ್ಸಿಯಲ್ಲಿ ಭಾರತ ವಿಶ್ವಕಪ್ ಅಭಿಯಾನವನ್ನು ಆರಂಭಿಸಿದೆ. ಇದರಂತೆ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಅಕ್ಟೋಬರ್ 24ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ. (ಚಿತ್ರ ಕೃಪೆ: ಪಿಟಿಐ, ಎಎಫ್‌ಪಿ)

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 14:06 IST
Last Updated 21 ಅಕ್ಟೋಬರ್ 2021, 14:06 IST
ಟೀಮ್ ಇಂಡಿಯಾದ 'ಬಿಲಿಯನ್ ಚಿಯರ್ಸ್ ಜೆರ್ಸಿ'
ಟೀಮ್ ಇಂಡಿಯಾದ 'ಬಿಲಿಯನ್ ಚಿಯರ್ಸ್ ಜೆರ್ಸಿ'   
ಟೀಮ್ ಇಂಡಿಯಾ ಆಟಗಾರರ ಸಂಭ್ರಮ
ಹಾರ್ದಿಕ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಸಮಾಲೋಚನೆ
ಇಶಾನ್ ಕಿಶನ್ ಅಭಿನಂದಿಸುತ್ತಿರುವ ವಿರಾಟ್ ಕೊಹ್ಲಿ
ರವೀಂದ್ರ ಜಡೇಜ ಫೀಲ್ಡಿಂಗ್ ಮೋಡಿ
ಅಭ್ಯಾಸ ಪಂದ್ಯದಲ್ಲಿ ಮಿಂಚಿದ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್
ರೋಹಿತ್ ಶರ್ಮಾ ಹೊಡೆತದ ಭಂಗಿ
ಟೀಮ್ ಇಂಡಿಯಾ ಮಾರ್ಗದರ್ಶಕ ಮಹೇಂದ್ರ ಸಿಂಗ್ ಧೋನಿ ಸಾನಿಧ್ಯ
ವಿಶ್ವಕಪ್ ಬಳಿಕ ಟಿ20 ನಾಯಕತ್ವ ತೊರೆಯಲಿರುವ ವಿರಾಟ್ ಕೊಹ್ಲಿ
ಆಸೀಸ್ ವಿರುದ್ಧ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.