ADVERTISEMENT

PHOTOS | IND vs ENG: ಇಂಗ್ಲೆಂಡ್‌ಗೆ ತಿರುಗೇಟು ನೀಡಿದ ಟೀಂ ಇಂಡಿಯಾ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 317 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಭಾರತದ ಪರ ಪದಾರ್ಪಣೆ ಪಂದ್ಯದಲ್ಲಿ ಅಕ್ಷರ್ ಪಟೇಲ್‌ 5, ಆರ್.ಅಶ್ವಿನ್‌ 3, ಕುಲದೀಪ್‌ ಯಾದವ್ 2 ವಿಕೆಟ್‌ ಪಡೆದ ಸಂಭ್ರಮಿಸಿದರು.ಇದನ್ನೂ ಓದಿ... IND vs ENG: ಅಕ್ಷರ್‌–ಅಶ್ವಿನ್‌ ಸ್ಪಿನ್ ಮೋಡಿ, ಭಾರತಕ್ಕೆ 317 ರನ್‌ ಜಯ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 8:42 IST
Last Updated 16 ಫೆಬ್ರುವರಿ 2021, 8:42 IST
ಟೀಂ ಇಂಡಿಯಾ ಆಟಗಾರರ ಸಂಭ್ರಮ -ಪಿಟಿಐ ಚಿತ್ರಗಳು
ಟೀಂ ಇಂಡಿಯಾ ಆಟಗಾರರ ಸಂಭ್ರಮ -ಪಿಟಿಐ ಚಿತ್ರಗಳು   
ಟೀಂ ಇಂಡಿಯಾ ಆಟಗಾರರ ಸಂಭ್ರಮ
ವಿಕೆಟ್‌ ಪಡೆದು ಸಂಭ್ರಮಿಸಿದ ಆರ್‌.ಅಶ್ವಿನ್‌
ವಿಕೆಟ್‌ ಪಡೆದು ಸಂಭ್ರಮಿಸಿದ ಅಕ್ಷರ್ ಪಟೇಲ್
ವಿರಾಟ್‌ ಕೊಹ್ಲಿ ಹಾಗೂ ಆರ್.ಅಶ್ವಿನ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.