ದುಬೈ: ನ್ಯೂಜಿಲೆಂಡ್ ವಿರುದ್ಧದ ಐದನೇ ಟ್ವೆಂಟಿ–20 ಕ್ರಿಕೆಟ್ ಪಂದ್ಯದಲ್ಲಿ ತನ್ನ ಪಾಲಿನ ಓವರ್‌ಗಳನ್ನು ಪೂರೈಸಲು ನಿಗದಿಗಿಂತಲೂ ಹೆಚ್ಚು ಸಮಯ ತೆಗೆದುಕೊಂಡಿರುವ ಕಾರಣ ಭಾರತ ತಂಡಕ್ಕೆ ದಂಡ ವಿಧಿಸಲಾಗಿದೆ.
‘ಮ್ಯಾಚ್ ರೆಫರಿ ಕ್ರಿಸ್ ಬ್ರಾಡ್ ಅವರು ಭಾರತ ತಂಡಕ್ಕೆ ಪಂದ್ಯದ ಸಂಭಾವನೆಯ ಶೇಕಡ 20 ರಷ್ಟು ದಂಡ ವಿಧಿಸಿದ್ದಾರೆ’ ಎಂದು ಐಸಿಸಿ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.