ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ, ಎರಡನೇ ಪಂದ್ಯವನ್ನೂ ಗೆದ್ದು ಸರಣಿ ಕೈ ವಶ ಮಾಡಿಕೊಳ್ಳುವ ಉಮೇದಿನಲ್ಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ದೀಪಕ್ ಹೂಡ, ವೆಂಕಟೇಶ್ ಅಯ್ಯರ್, ರವೀಂದ್ರ ಜಡೇಜ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬೂಮ್ರಾ, ಯಜುವೇಂದ್ರ ಚಹಾಲ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.