ADVERTISEMENT

ಚಿತ್ರಗಳಲ್ಲಿ: ಲಾಬುಷೇನ್ ಸೆಂಚುರಿ; ಸುಂದರ್-ನಟರಾಜನ್ ಪದಾರ್ಪಣೆ

ಭಾರತದ ಅನನುಭವಿ ಬೌಲಿಂಗ್ ಪಡೆಯ ಸ್ಪಷ್ಟ ಲಾಭವೆತ್ತಿರುವ ಆತಿಥೇಯ ಆಸ್ಟ್ರೇಲಿಯಾ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಮಾರ್ನಸ್ ಲಾಬುಷೇನ್ ಆಕರ್ಷಕ ಶತಕದ (108) ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಐದು ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿದೆ. ಭಾರತದ ಪರ ವಾಷಿಂಗ್ಟನ್ ಸುಂದರ್ ಹಾಗೂ ಟಿ. ನಟರಾಜನ್ ಪದಾರ್ಪಣೆ ಮಾಡಿದರು. ಮೊದಲ ದಿನದಾಟದ ರೋಚಕ ಕ್ಷಣಗಳನ್ನು ಇಲ್ಲಿ ಕೊಡಲಾಗಿದೆ. ಚಿತ್ರ ಕೃಪೆ (ಎಎಫ್‌ಪಿ)

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 9:44 IST
Last Updated 15 ಜನವರಿ 2021, 9:44 IST
ಪ್ರಥಮ ಓವರ್‌ನಲ್ಲೇ ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್
ಪ್ರಥಮ ಓವರ್‌ನಲ್ಲೇ ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್   
ಶಾರ್ದೂಲ್ ಠಾಕೂರ್‌ಗೆ ಚೊಚ್ಚಲ ಟೆಸ್ಟ್ ವಿಕೆಟ್
ಅತ್ಯುತ್ತಮ ಕ್ಯಾಚ್ ಹಿಡಿದ ರೋಹಿತ್ ಶರ್ಮಾ
ಗಾಯದ ಸಮಸ್ಯೆಗೆ ತುತ್ತಾದ ನವದೀಪ್ ಸೈನಿ
ಚೊಚ್ಚಲ ಪಂದ್ಯದಲ್ಲೇ ವಿಕೆಟ್ ಪಡೆದ ವಾಷಿಂಗ್ಟನ್ ಸುಂದರ್
ನೆಟ್ ಬೌಲರ್ ಆಗಿ ಕಾಣಿಸಿಕೊಂಡ ಬಳಿಕ ಎಲ್ಲ ಮಾದರಿಯಲ್ಲೂ ಪದಾರ್ಪಣೆ ಮಾಡಿದ ಟಿ. ನಟರಾಜನ್
ಬ್ಯಾಟಿಂಗ್‌ನಲ್ಲಿ ಮಿಂಚುವಲ್ಲಿ ವಿಫಲರಾದ ಕಳೆದ ಪಂದ್ಯದ ಹೀರೊ ಸ್ಟೀವನ್ ಸ್ಮಿತ್
ಅಮೋಘ ಶತಕ ಸಾಧನೆ ಮಾಡಿದ ಮಾರ್ನಸ್ ಲಾಬುಷೇನ್
ಗಾಬಾದಲ್ಲಿ ಬ್ರಾಡ್ಮನ್ ದಾಖಲೆ ಮುರಿದ ಲಾಬುಷೇನ್
ಅನನುಭವಿ ಬೌಲಿಂಗ್ ಪಡೆಯನ್ನು ನಿಭಾಯಿಸುತ್ತಿರುವ ನಾಯಕ ಅಜಿಂಕ್ಯ ರಹಾನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.