ADVERTISEMENT

PHOTOS | ಜಸ್‌ಪ್ರೀತ್ ಬೂಮ್ರಾಗೆ ನಾಯಕ ಪಟ್ಟ, ರಿಷಭ್ ಪಂತ್ ಅಮೋಘ ಆಟ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವು ಎಜ್‌ಬಾಸ್ಟನ್ ಮೈದಾನದಲ್ಲಿ ಆರಂಭವಾಗಿದೆ. ಕಳೆದ ವರ್ಷ ಕೋವಿಡ್‌ನಿಂದಾಗಿ ಅರ್ಧದಲ್ಲೇ ಮೊಟಕುಗೊಂಡಿರುವ ಸರಣಿಯ ಅಂತಿಮ ಪಂದ್ಯ ಆಯೋಜನೆಯಾಗುತ್ತಿದೆ. ಸರಣಿಯಲ್ಲಿ ಭಾರತ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ.

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 16:05 IST
Last Updated 1 ಜುಲೈ 2022, 16:05 IST
ಜಸ್‌ಪ್ರೀತ್ ಬೂಮ್ರಾ ದಾಖಲೆ- ಮಾಜಿ ನಾಯಕ ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿದ ಮೊದಲ ವೇಗದ ಬೌಲರ್
ಜಸ್‌ಪ್ರೀತ್ ಬೂಮ್ರಾ ದಾಖಲೆ- ಮಾಜಿ ನಾಯಕ ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿದ ಮೊದಲ ವೇಗದ ಬೌಲರ್    
ಜೇಮ್ಸ್ ಆ್ಯಂಡ್ರೆಸನ್ ಮಾರಕ ದಾಳಿ, ಭಾರತಕ್ಕೆ ಆರಂಭಿಕ ಆಘಾತ
ಮತ್ತೆ ವೈಫಲ್ಯ ಅನುಭವಿಸಿದ ಕಿಂಗ್ ಕೊಹ್ಲಿ
ವಿರಾಟ್ ಕೊಹ್ಲಿ ವಿಕೆಟ್ ಪಡೆದ ಸಂಭ್ರಮದಲ್ಲಿ ಮ್ಯಾಟಿ ಪಾಟ್ಸ್
ಟೀಮ್ ಇಂಡಿಯಾಗೆ ರಿಷಭ್ ಪಂತ್ ಆಸರೆ
ಪಂತ್‌ಗೆ ಸಾಥ್ ನೀಡಿದ ರವೀಂದ್ರ ಜಡೇಜ
ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜ ಅಮೂಲ್ಯ ಜೊತೆಯಾಟ
ಚೇತೇಶ್ವರ ಪೂಜಾರ ಸಹ ನಿರಾಸೆ ಮೂಡಿಸಿದರು.
ಇಂಗ್ಲೆಂಡ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಪಂತ್
ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿರುವ ಬೆನ್ ಸ್ಟೋಕ್ಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.