ADVERTISEMENT

PHOTOS | ಮೋದಿ ಸ್ಟೇಡಿಯಂನಲ್ಲಿಅಕ್ಷರ್-ಅಶ್ವಿನ್ ಸ್ಪಿನ್ ಮೋಡಿ; ಭಾರತಕ್ಕೆ ಗೆಲುವು

ಅಕ್ಷರ್ ಪಟೇಲ್ (ಪಂದ್ಯದಲ್ಲಿ 11 ವಿಕೆಟ್) ಹಾಗೂ ಆರ್. ಅಶ್ವಿನ್ (ಪಂದ್ಯದಲ್ಲಿ 7 ವಿಕೆಟ್) ಮಾಂತ್ರಿಕ ಸ್ಪಿನ್ ದಾಳಿಯ ನೆರವಿನಿಂದ ಟೀಮ್ ಇಂಡಿಯಾವು ಪ್ರವಾಸಿ ಇಂಗ್ಲೆಂಡ್ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಹಾಗೂ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರ ಅಂತರದ ಮಹತ್ವದ ಮುನ್ನಡೆ ದಾಖಲಿಸಿದೆ. ಚಿತ್ರ ಕೃಪೆ (ಪಿಟಿಐ)

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 15:27 IST
Last Updated 25 ಫೆಬ್ರುವರಿ 2021, 15:27 IST
ದ್ವಿತೀಯ ಇನ್ನಿಂಗ್ಸ್‌ನಲ್ಲೂ ಐದು ವಿಕೆಟ್ ಪಡೆದ ಸ್ಥಳೀಯ ಹೀರೊ ಅಕ್ಷರ್ ಪಟೇಲ್
ದ್ವಿತೀಯ ಇನ್ನಿಂಗ್ಸ್‌ನಲ್ಲೂ ಐದು ವಿಕೆಟ್ ಪಡೆದ ಸ್ಥಳೀಯ ಹೀರೊ ಅಕ್ಷರ್ ಪಟೇಲ್   
400 ವಿಕೆಟ್ ಕ್ಲಬ್ ಸೇರಿದ ರವಿಚಂದ್ರನ್ ಅಶ್ವಿನ್
ಮೊದಲ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್ ಕಬಳಿಸಿದ್ದ ಅಕ್ಷರ್ ಪಟೇಲ್
8 ರನ್ ತೆತ್ತು 5 ವಿಕೆಟ್ ಪಡೆದ ಇಂಗ್ಲೆಂಡ್ ನಾಯಕ ಜೋ ರೂಟ್
ಭಾರತೀಯ ಅಭಿಮಾನಿಗಳ ಸಂಭ್ರಮ
100ನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಿದ ಇಶಾಂತ್ ಶರ್ಮಾ
ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಪಿಂಕ್ ಬಾಲ್ ಕದನ
ಮೊದಲ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ ಆಸರೆಯಾಗಿದ್ದ ರೋಹಿತ್ ಶರ್ಮಾ
ಧೋನಿ ದಾಖಲೆ ಮುರಿದ ನಾಯಕ ವಿರಾಟ್ ಕೊಹ್ಲಿ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆಸೆ ಜೀವಂತವಾಗಿರಿಸಿದ ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.