ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಮುನ್ನ ಭಾರತ ತಂಡದ ಶುಭಂ ಗಿಲ್ ಅಭ್ಯಾಸ ನಡೆಸಿದರು.
ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಮುನ್ನ ಭಾರತ ತಂಡದ ಶ್ರೇಯಸ್ ಅಯ್ಯರ್ ಅಭ್ಯಾಸ ನಡೆಸಿದರು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಮುನ್ನ ಭಾರತ ತಂಡದ ನಾಯಕ ರೋಹಿತ್ ಶರ್ಮ ಮತ್ತು ಕೋಚ್ ರಾಹುಲ್ ದ್ರಾವಿಡ್ ಅಭ್ಯಾಸ ನಡೆಸಿದರು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಮುನ್ನ ಭಾರತ ತಂಡದ ಇಶಾನ್ ಕಿಶನ್ ಮತ್ತು ಜಸ್ಪ್ರೀತ್ ಬುಮ್ರಾ ಅಭ್ಯಾಸ ನಡೆಸಿದರು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಮುನ್ನ ಭಾರತ ತಂಡದ ಕೆ.ಎಲ್. ರಾಹುಲ್ ಅಭ್ಯಾಸ ನಡೆಸಿದರು . ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಮುನ್ನ ಭಾರತ ತಂಡದ ಜಸ್ಪ್ರೀತ್ ಬುಮ್ರಾ ಅಭ್ಯಾಸ ನಡೆಸಿದರು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಮುನ್ನ ಭಾರತ ತಂಡದ ಕೆ.ಎಲ್. ರಾಹುಲ್ ಅಭ್ಯಾಸ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.