ADVERTISEMENT

IPL ಮಿನಿ ಹರಾಜು ಮುಕ್ತಾಯ: RCB ಸೇರಿ ಎಲ್ಲಾ ತಂಡಗಳ ಅಂತಿಮ ಪಟ್ಟಿ ಹೀಗಿದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಡಿಸೆಂಬರ್ 2025, 7:54 IST
Last Updated 17 ಡಿಸೆಂಬರ್ 2025, 7:54 IST
<div class="paragraphs"><p>ಐಪಿಎಲ್‌ ಹರಾಜು ಪ್ರಕ್ರಿಯೆ&nbsp;</p></div>

ಐಪಿಎಲ್‌ ಹರಾಜು ಪ್ರಕ್ರಿಯೆ 

   

ಕೃಪೆ: X / @IPL

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆವೃತ್ತಿಗಾಗಿ ಇಲ್ಲಿ ನಡೆದ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಕಾಮರೂನ್ ಗ್ರೀನ್, ಅನ್‌ಕ್ಯಾಪ್ಡ್ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಊಹೆಗೂ ಮೀರಿದ ಹಣಕ್ಕೆ ಹರಾಜಾಗಿದ್ದಾರೆ.

ADVERTISEMENT

ಅನೇಕ ತಾರಾ ಆಟಗಾರರು ದೊಡ್ಡ ಮೊತ್ತ ಪಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅನ್‌ಸೋಲ್ಡ್ ಆಗದೆ ಉಳಿದಿದ್ದಾರೆ. ಈ ನಡುವೆ ಫ್ರಾಂಚೈಸಿಗಳು ಅಳೆದು ತೂಗಿ ಸಮತೋಲನ ತಂಡ ಕಟ್ಟಿದ್ದಾರೆ. ಹಾಗಿದ್ದರೆ, ಎಲ್ಲಾ ತಂಡಗಳ ಅಂತಿಮ ಪಟ್ಟಿ ನೋಡೋಣ.

ರಾಯಲ್ ಚಾಲೆಂಜರ್ಸ್ ಬೆಂಗಳೂರು:

ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ರೊಮಾರಿಯೊ ಶೆಫರ್ಡ್, ಜಾಕೋಬ್ ಬೆಥೆಲ್, ಜೋಶ್ ಹ್ಯಾಜಲ್‌ವುಡ್, ವೆಂಕಟೇಶ್ ಅಯ್ಯರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ಯಶ್ ದಯಾಳ್, ಭುವನೇಶ್ವರ ಕುಮಾರ್, ನುವಾನ್ ಸಿಂಗ್ ದಯಾಳ್, ನುವಾನ್ ತುಷಾರ, ರಾಸಿಖ್ ಸಲಾಮ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜಾಕೋಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡಾನ್ ಕಾಕ್ಸ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

ಚೆನ್ನೈ ಸೂಪರ್ ಕಿಂಗ್ಸ್:

ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ , ಎಂ.ಎಸ್. ಧೋನಿ, ಡೆವಾಲ್ಡ್ ಬ್ರೆವಿಸ್ , ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮೀ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹಮದ್, ಖಲೀಲ್ ಅಹಮದ್, ಅನ್ಶುಲ್ ಕಾಂಬೋಜ್, ಗುರ್ಜನ್‌ಪೀತ್, ಶ್ರೇಯಸ್ ಗೋಪಾಲ್, ಮುಖೇಶ್ ಚೌದರಿ, ನಾಥನ್ ಎಲ್ಲಿಸ್, ಸಂಜು ಸ್ಯಾಮ್ಸನ್ (ಆರ್‌ಆರ್‌ನಿಂದ ಖರೀದಿ), ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ರಾಹುಲ್ ಚಾಹರ್, ಅಕೇಲ್ ಹೊಸೈನ್, ಮ್ಯಾಟ್ ಹೆನ್ರಿ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಜ್ ಖಾನ್, ಝಕರಿ ಫೋಲ್ಕ್ಸ್.

ಮುಂಬೈ ಇಂಡಿಯನ್ಸ್:

ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಿಯಾನ್ ರಿಕಲ್ಟನ್, ರಾಬಿನ್ ಮಿಂಜ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್‌ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್‌ಜಾರ್, ಅಶ್ವನಿ ಕುಮಾರ್, ದೀಪಕ್ ಚಾಹರ್, ವಿಲ್ ಜಾಕ್ಸ್, ಶೆರ್ಫೇನ್ ರುದರ್‌ಫೋರ್ಡ್, ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೇಕರ್, ಮಯಾಂಕ್ ರಾವತ್.

ಪಂಜಾಬ್ ಕಿಂಗ್ಸ್:

ಪ್ರಭ್‌ಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಅಜಮತುಲ್ಲಾ ಒಮರ್ಜಾಯ್, ಮಾರ್ಕೊ ಜಾನ್ಸೆನ್, ಹರ್‌ಪ್ರೀತ್ ಬ್ರಾರ್, ಯುಜ್ವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್, ಮುಶೀರ್ ಖಾನ್, ಪ್ಯಾಲಾ ಅವಿನಾಶ್, ಹರ್ನೂರ್ ಪನ್ನು, ಸೂರ್ಯಾಂಶ್ ಶೆಡ್ಗೆ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಲೂಕಿ ಫರ್ಗ್ಯುಸನ್, ವೈಶಾಕ್ ವಿಜಯಕುಮಾರ್, ಯಶ್ ಠಾಕೂರ್, ವಿಷ್ಣು ವಿನೋದ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಪ್ರವೀಣ್ ದುಬೆ, ವಿಶಾಲ್ ನಿಶಾದ್.

ಗುಜರಾತ್ ಟೈಟಾನ್ಸ್:

ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್‌ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ರಾಜಸ್ಥಾನ್ ರಾಯಲ್ಸ್:

ರವೀಂದ್ರ ಜಡೇಜಾ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್ ಸ್ಯಾಮ್ ಕರ್ರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್ ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೆನಾ ಮಫಕಾ, ನಾಂದ್ರೆ ಬರ್ಗರ್, ರವಿ ಬಿಷ್ಣೋಯ್, ಆಡಮ್ ಮಿಲ್ನೆ, ಕುಲದೀಪ್ ಸೇನ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರು, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ.

ಲಖನೌ ಸೂಪರ್ ಜೈಂಟ್ಸ್:

ರಿಷಬ್ ಪಂತ್ (ನಾಯಕ) ಅಬ್ದುಲ್ ಸಮದ್, ಆಯುಷ್ ಬಡೋನಿ, ಐಡೆನ್ ಮರ್ಕ್ರಾಮ್, ಮ್ಯಾಥ್ಯೂ ಬ್ರೀಟ್ಜ್ಕೆ, ಹಿಮ್ಮತ್ ಸಿಂಗ್, ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಶಹಬಾಜ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಅವೇಶ್ ಖಾನ್, ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್, ಆಕಾಶ್ ಸಿಂಗ್, ಮೊಹಮ್ಮದ್ ಶಮಿ, ಅರ್ಜುನ್ ತೆಂಡೂಲ್ಕರ್, ಜೋಶ್ ಇಂಗ್ಲಿಸ್, ವನಿಂದು ಹಸರಂಗ, ಅನ್ರಿಚ್ ನೋಕಿಯಾ, ಮುಕುಲ್ ಚೌಧರಿ, ನಮನ್ ತಿವಾರಿ, ಅಕ್ಷತ್ ರಘುವಂಶಿ.

ಕೊಲ್ಕತ್ತ ನೈಟ್ ರೈಡರ್ಸ್:

ಅಜಿಂಕ್ಯ ರಹಾನೆ (ನಾಯಕ), ಆಂಗ್‌ಕ್ರಿಶ್ ರಘುವಂಶಿ, ಕ್ಯಾಮರೂನ್ ಗ್ರೀನ್, ಫಿನ್ ಅಲೆನ್, ಅನುಕೂಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್‌ದೀಪ್ ಸಿಂಗ್, ರಿಂಕು ಸಿಂಗ್, ರೋವ್‌ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಮಥೀಶ ಪತಿರಾನ, ತೇಜಸ್ವಿ ಸಿಂಗ್, ಕಾರ್ತಿಕ್ ತ್ಯಾಗಿ, ಪ್ರಶಾಂತ್ ಸೋಲಂಕಿ, ರಾಹುಲ್ ತ್ರಿಪಾಠಿ, ಟಿಮ್ ಸೀಫರ್ಟ್, ಮುಸ್ತಾಫಿಜುರ್ ರೆಹಮಾನ್, ಸಾರ್ಥಕ್ ರಂಜನ್, ದಕ್ಷ್ ಕಮ್ರಾ, ರಚಿನ್ ರವೀಂದ್ರ, ಆಕಾಶ್ ದೀಪ್.

ದೆಹಲಿ ಕ್ಯಾಪಿಟಲ್ಸ್:

ಅಕ್ಸರ್ ಪಟೇಲ್ (ನಾಯಕ), ಕರುಣ್ ನಾಯರ್, ಕೆಎಲ್ ರಾಹುಲ್, ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕುಲದೀಪ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಜ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಔಕಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಸನ್‌ರೈಸರ್ಸ್ ಹೈದರಾಬಾದ್:

ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಅನಿಕೇತ್ ವರ್ಮಾ, ರವಿಚಂದ್ರ ಸ್ಮರಣ್, ಇಶಾನ್ ಕಿಶನ್, ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸೆ, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಜೀಶನ್ ಅನ್ಸಾರಿ, ಶಿವಂಗ್ ಕುಮಾರ್, ಸಲೀಲ್ ಅರೋರಾ, ಸಾಕಿಬ್ ಹುಸೇನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ. ಶಿವಂ ಮಾವಿ, ಜ್ಯಾಕ್ ಎಡ್ವರ್ಡ್ಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.