ಐಪಿಎಲ್ 2024 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಚಿತ್ರ ಕೃಪೆ: ಪಿಟಿಐ
ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿದ ಆರ್‌ಸಿಬಿ
10 ಎಸೆತಗಳಲ್ಲಿ 28ರನ್ ಗಳಿಸುವ ಮೂಲಕ ಪಂದ್ಯದ ಗೆಲುವಿಗೆ ಆಪತ್ಭಾಂದವನಾದ ದಿನೇಶ್ ಕಾರ್ತಿಕ್
ತಂಡಕ್ಕೆ ಗೆಲುವು ತಂದುಕೊಟ್ಟ ಮಹಿಪಾಲ್ ಲೊಮ್ರೊರ್ ಮತ್ತು ದಿನೇಶ್ ಕಾರ್ತಿಕ್ ಜೊತೆಯಾಟ
ಟ್ವೆಂಟಿ-20 ಕ್ರಿಕೆಟ್‌ನಲ್ಲಿ 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಪಾತ್ರರಾದ ವಿರಾಟ್ ಕೊಹ್ಲಿ
ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್
49 ಎಸೆತಗಳಲ್ಲಿ 77 ರನ್ ಗಳಿಸಿ ಆರ್‌ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಕೊಹ್ಲಿ
16ನೇ ಓವರ್‌ನಲ್ಲಿ ವಿರಾಟ್ ವಿಕೆಟ್ ಗಳಿಸಿದ ಹರ್ಷಲ್ ಪಟೇಲ್
ಗ್ಯಾಲರಿಯಲ್ಲಿದ್ದ ಅಭಿಮಾನಿಯೊಬ್ಬಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡ ದೃಶ್ಯ
ಗೆಲುವಿನ ಸಂಭ್ರಮದಲ್ಲಿ ದಿನೇಶ್ ಕಾರ್ತಿಕ್ ಹಾಗೂ ಮಹಿಪಾಲ್ ಲೊಮ್ರೊರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೋಲು ಅನುಭವಿಸಿದ ಪಂಜಾಬ್ ಕಿಂಗ್ಸ್
ಗೆಲುವಿನ ನಂತರ ಆರ್‌ಸಿಬಿ ನಾಯಕ ಡುಪ್ಲೆಸಿಯನ್ನು ಅಭಿನಂದಿಸುತ್ತಿರುವ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್
ಆರ್‌ಸಿಬಿ ಗೆಲುವನ್ನು ಸಂಭ್ರಮಿಸುತ್ತಿರುವ ಅಭಿಮಾನಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.