ಸಾಮಾಜಿಕ ಜಾಲತಾಣಗಳಲ್ಲಿ ಶನಿವಾರ ಸಂಜೆಯಿಂದ ವಿರಾಟ್ ಕೊಹ್ಲಿ ಆಟದ ಕುರಿತ ಗುಣಗಾನ ಮುಗಿಲುಮುಟ್ಟಿದೆ. ಈ ಸಲದ ಐಪಿಎಲ್ ಟೂರ್ನಿಯ ಪಂದ್ಯಗಳಲ್ಲಿ ಅಧಿಕಾರಯುತ ಜಯ ಸಾಧಿಸುತ್ತಿರುವ ಕೊಹ್ಲಿ ಬಳಗವೇ ‘ಕಪ್’ ಗೆಲ್ಲುತ್ತದೆ ಎಂಬ ಭಾವನೆ ಗಟ್ಟಿಯಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.