ADVERTISEMENT

IPL 2020 | DC vs RR: ಡೆಲ್ಲಿಗೆ ರಾಯಲ್ಸ್‌ ಸವಾಲು

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 4:54 IST
Last Updated 9 ಅಕ್ಟೋಬರ್ 2020, 4:54 IST

ಶಾರ್ಜಾ: ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್‌ ತಂಡ ನಂತರ ಮಂಕಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲನುಭವಿಸಿದೆ. ತನ್ನ ನೆಚ್ಚಿನ ಶಾರ್ಜಾ ಕ್ರೀಡಾಂಗಣದಲ್ಲಿ ಶುಕ್ರವಾರ ಸ್ಟೀವನ್ ಸ್ಮಿತ್ ಬಳಗವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT