ಗ್ಲೆನ್ ಮ್ಯಾಕ್ಸ್‌ವೆಲ್ (78) ಹಾಗೂ ಎಬಿ ಡಿ ವಿಲಿಯರ್ಸ್ (76*) ಸ್ಫೋಟಕ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 14ನೇ ಆವೃತ್ತಿಯಲ್ಲಿ ಭಾನುವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 38 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವು ಬಾರಿಸಿರುವ ವಿರಾಟ್ ಕೊಹ್ಲಿ ಪಡೆಯು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. (ಚಿತ್ರ ಕೃಪೆ: ಪಿಟಿಐ)
ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 15:21 IST
Last Updated 18 ಏಪ್ರಿಲ್ 2021, 15:21 IST
ಎಬಿ ಡಿ ವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್ ಸ್ಫೋಟಕ ಬ್ಯಾಟಿಂಗ್
ಪಂದ್ಯಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಎಬಿ ಡಿ ವಿಲಿಯರ್ಸ್
34 ಎಸೆತಗಳಲ್ಲಿ ಅಜೇಯ 74 ರನ್ ಚಚ್ಚಿದ ಎಬಿ ಡಿ
ಎಬಿ ಡಿ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ 3 ಸಿಕ್ಸರ್ ಸೇರಿದ್ದವು