ADVERTISEMENT

PHOTOS | IPL 2021 | ಸಿರಾಜ್ ಮಿಂಚು; ರಾಜಸ್ಥಾನ್ ಕಟ್ಟಿ ಹಾಕಿದ ಆರ್‌ಸಿಬಿ

ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಎದುರಾಳಿ ತಂಡವನ್ನು 178 ರನ್‌‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಹರ್ಷಲ್ ಪಟೇಲ್ ಮೂರು ವಿಕೆಟ್ ಪಡೆದರೂ 47 ರನ್ ಬಿಟ್ಟು ಕೊಟ್ಟು ದುಬಾರಿಯೆನಿಸಿದರು. (ಚಿತ್ರ ಕೃಪೆ: ಪಿಟಿಐ)

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 16:41 IST
Last Updated 22 ಏಪ್ರಿಲ್ 2021, 16:41 IST
ಮೂರು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್
ಮೂರು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್    
46 ರನ್ ಗಳಿಸಿದ ಶಿವಂ ದುಬೆ
ಮೂರು ವಿಕೆಟ್ ಪಡೆದ ಹರ್ಷಲ್ ಪಟೇಲ್
ಕೇನ್ ರಿಚರ್ಡ್ಸನ್ ಸಂಭ್ರಮ
ಸಂಜು ವಿಕೆಟ್ ಪಡೆದ ವಾಷಿಂಗ್ಟನ್ ಸುಂದರ್
ಪರಿಣಾಮಕಾರಿ ದಾಳಿ ಸಂಘಟಿಸಿದ ಸಿರಾಜ್
ಸ್ಕೂಪ್ ಮಾಡಲು ಹೋಗಿ ಔಟ್ ಆದ ರಿಯಾನ್ ಪರಾಗ್
ನಿಖರ ದಾಳಿ ಸಂಘಟಿಸಿದ ಆರ್‌ಸಿಬಿ
ಶಿವಂ ದುಬೆ ಆಕರ್ಷಕ ಬ್ಯಾಟಿಂಗ್
40 ರನ್ ಗಳಿಸಿದ ರಾಹುಲ್ ತೆವಾಟಿಯಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.