ADVERTISEMENT

IPL 2022: ವಿರಾಟ್ ಗೋಲ್ಡನ್ ಡಕ್, ಆರ್‌ಸಿಬಿ 68ಕ್ಕೆ ಆಲೌಟ್; ಟ್ರೋಲ್‌ಗೆ ಗುರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಏಪ್ರಿಲ್ 2022, 16:22 IST
Last Updated 23 ಏಪ್ರಿಲ್ 2022, 16:22 IST
   

ಮುಂಬೈ: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 68 ರನ್ನಿಗೆ ಆಲೌಟ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ.

ವಿರಾಟ್ ಕೊಹ್ಲಿ ಸತತ ಎರಡನೇ ಬಾರಿಗೆಗೋಲ್ಡನ್ ಡಕ್‌ಗೆ ಔಟ್ ಆಗಿದ್ದಾರೆ. ನಾಯಕ ಫಫ್ ಡುಪ್ಲೆಸಿ, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಸೇರಿದಂತೆ ತಂಡದ ಪ್ರಮುಖ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಆರ್‌ಸಿಬಿ ಪರ ಮ್ಯಾಕ್ಸ್‌ವೆಲ್ ಹಾಗೂ ಪ್ರಭುದೇಸಾಯಿ ಹೊರತುಪಡಿಸಿ ಇತರೆ ಯಾವ ಬ್ಯಾಟರ್ ಎರಡಂಕಿಯನ್ನು ದಾಟಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.