ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಚೊಚ್ಚಲ ಟ್ರೋಫಿ ಹಿಡಿದು ಸಂಭ್ರಮಿಸಿದ ವನಿತೆಯರು
(ಪಿಟಿಐ ಚಿತ್ರ)
ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ಚೊಚ್ಚಲ ಟ್ರೋಫಿ ಗೆದ್ದಿದೆ.
ಕಿಕ್ಕಿರಿದು ತುಂಬಿದ ಅಭಿಮಾನಿಗಳಿಂದ ವಿಜಯೋತ್ಸವ
ಬೆಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಐಪಿಎಲ್‌ನಲ್ಲಿ ಪುರುಷರ ತಂಡ ಇದುವರೆಗೆ ಕಪ್ ಗೆದ್ದಿಲ್ಲ.
ಆರ್‌ಸಿಬಿ ಅನ್‌ಬಾಕ್ ಕಾರ್ಯಕ್ರಮದಲ್ಲಿ ಮಹಿಳಾ ತಂಡವನ್ನು ಗೌರವಿಸಿದ ಪುರುಷರ ತಂಡ.
ಆರ್‌ಸಿಬಿ ಹೊಸ ಜೆರ್ಸಿಯೊಂದಿಗೆ ಕಾಣಿಸಿಕೊಂಡವಿರಾಟ್ ಕೊಹ್ಲಿ.
ಟ್ರೋಫಿ ಗೆದ್ದ ಆರ್‌ಸಿಬಿ ಮಹಿಳಾ ತಂಡದ ಸಂಭ್ರಮ
ಬೆಂಗಳೂರಿನಲ್ಲಿ ವಿಜಯೋತ್ಸವ
ಆರ್‌ಸಿಬಿ ಆಟಗಾರ್ತಿಯರ ಸಂಭ್ರಮ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.