14 ವರ್ಷದ ವೈಭವ್ ಸೂರ್ಯವಂಶಿ, ಐಪಿಎಲ್‌ನಲ್ಲಿ ಚೊಚ್ಚಲ ಶತಕದ ಸಾಧನೆ ಮಾಡಿದ್ದಾರೆ.
ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಬ್ಯಾಟರ್ ಎನಿಸಿದ್ದಾರೆ.
ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಸಾಧನೆ ಮಾಡಿದ್ದಾರೆ.
ವೈಭವ್ ಇನಿಂಗ್ಸ್‌ನಲ್ಲಿ 11 ಸಿಕ್ಸರ್, 7 ಬೌಂಡರಿಗಳು ಸೇರಿದ್ದವು.
ವೈಭವ್ ಹಾಗೂ ಜೈಸ್ವಾಲ್ ಮೊದಲ ವಿಕೆಟ್‌ಗೆ 166 ರನ್ ಪೇರಿಸಿದರು.
ವೈಭವ್ ಅವರಿಗೆ ಎದುರಾಳಿ ತಂಡದ ಆಟಗಾರರಿಂದಲೂ ಅಭಿನಂದನೆ.
ಈ ಮೊದಲು ಐಪಿಎಲ್‌ನಲ್ಲಿ ತಾವು ಎದುರಿಸಿದ ಮೊದಲ ಎಸೆತವನ್ನೇ ವೈಭವ್ ಸಿಕ್ಸರ್‌ಗಟ್ಟಿದ್ದರು.
ದಿಗ್ಗಜರ ಸಾಲಿನಲ್ಲಿ ಗುರುತಿಸಿಕೊಂಡ ವೈಭವ್. ಐಪಿಎಲ್‌ನಲ್ಲಿ ಎರಡನೇ ವೇಗದ ಶತಕದ ಸಾಧನೆ.
ನಿರ್ಭೀತಿಯ ಬ್ಯಾಟಿಂಗ್ ಸೂರ್ಯವಂಶಿ ವೈಭವ್, 30 ಎಸೆತಗಳಲ್ಲಿ ಶತಕ ಸಾಧನೆ ಮಾಡಿದರು.
ಸೂರ್ಯವಂಶಿ ವೈಭವ್ ಹೊಡೆತದ ಭಂಗಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.