ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿ
ರಾಯಿಟರ್ಸ್ ಚಿತ್ರ
ಜೈಪುರ: ತಿಲಕ್ ವರ್ಮಾ ಗಳಿಸಿದ ಬಿರುಸಿನ ಅರ್ಧಶತಕದ ಬಲದಿಂದ ಮುಂಬೈ ಇಂಡಿಯನ್ಸ್ ತಂಡ 12 ರನ್‌ಗಳ ಗೆಲುವು ದಾಖಲಿಸಿತು.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 205 ರನ್ ಕಲೆಹಾಕಿ
206 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಡೆಲ್ಲಿ 19 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 193 ರನ್ ಮಾತ್ರ ಗಳಿಸಿ ಮುಂಬೈಗೆ ಶರಣಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.