ಐಪಿಎಲ್ ಫೈನಲ್ ನಡೆಯುತ್ತಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಆರ್‌ಸಿಬಿ ಅಭಿಮಾನಿಗಳ ಮಹಾಸಾಗರವೇ ಹರಿದು ಬಂದಿತು.
(ರಾಯಿಟರ್ಸ್ ಚಿತ್ರ)
ಐಪಿಎಲ್ ಫೈನಲ್‌ನಲ್ಲಿ ಪಂಜಾಬ್ ಸವಾಲನ್ನು ಆರ್‌ಸಿಬಿ ಎದುರಿಸುತ್ತಿದೆ.
ವಿರಾಟ್ ಕೊಹ್ಲಿಗೆ ಭಾರಿ ಬೆಂಬಲ
ನರೇಂದ್ರ ಮೋದಿ ಸ್ಟೇಡಿಯಂ ಹೊರಗಡೆಯ ಚಿತ್ರ
ಬೆಂಗಳೂರಿನಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ತೆರಳಿದ್ದಾರೆ.
ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷೆಯಲ್ಲಿ ಆರ್‌ಸಿಬಿ ಅಭಿಮಾನಿಗಳು
18 ವರ್ಷಗಳ ಕಾಯುವಿಕೆಗೆ ಅಂತ್ಯವಾಗುವ ನಿರೀಕ್ಷೆ
ಸ್ಟೇಡಿಯಂನಲ್ಲಿ ಎಲ್ಲೆಲ್ಲೂ ಆರ್‌ಸಿಬಿ ಅಭಿಮಾನಿಗಳು
ಪಂಜಾಬ್ ಕಿಂಗ್ಸ್ ಸಹ ಚೊಚ್ಚಲ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ.
ಯಾವ ತಂಡ ಗೆದ್ದರೂ ನೂತನ ದಾಖಲೆ ಸೃಷ್ಟಿಯಾಗಲಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.