ಮುಂಬೈ ಇಂಡಿಯನ್ಸ್ ಆಟಗಾರರು
ಚಿತ್ರ: ಪಿಟಿಐ ಚಿತ್ರ
ಮುಂಬೈ: ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ವಿರುದ್ಧ ಮುಂಬೈ ಇಂಡಿಯನ್ಸ್ 4 ವಿಕೆಟ್‌ಗಳ ಗೆಲುವು ದಾಖಲಿಸಿತು.
ಇಲ್ಲಿನ ವಾಂಖಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರೈಸರ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ಪೇರಿಸಿತು.
ಈ ಗುರಿ ಬೆನ್ನತ್ತಿದ ಮುಂಬೈ 6 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಈ ಮೂಲಕ 4 ವಿಕೆಟ್‌ಗಳ ಜಯ ದಾಖಲಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.