ಯಜುವೇಂದ್ರ ಚಾಹಲ್, ಐಪಿಎಲ್‌ನಲ್ಲಿ ಎರಡನೇ ಸಲ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ.
(ಪಿಟಿಐ ಚಿತ್ರ)
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚಾಹಲ್ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದರು.
ಸಿಎಸ್‌ಕೆ ವಿರುದ್ಧ ಪಂಜಾಬ್‌ಗೆ 4 ವಿಕೆಟ್ ಅಂತರದ ಜಯ
ಅಮಿತ್ ಮಿಶ್ರಾ, ಯುವರಾಜ್ ಸಿಂಗ್ ಸಾಲಿಗೆ ಚಾಹಲ್
ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದಲೇ ಹೊರಕ್ಕೆ
ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅರ್ಧಶತಕದ ಸಾಧನೆ
ಬಿರುಸಿನ ಅರ್ಧಶತಕ ಗಳಿಸಿದ ಪ್ರಭಸಿಮ್ರನ್‌ಗೆ ನಾಯಕನ ಅಭಿನಂದನೆ
ಹ್ಯಾಟ್ರಿಕ್ ಸೇರಿದಂತೆ ನಾಲ್ಕು ವಿಕೆಟ್ ಗಳಿಸಿದ ಚಾಹಲ್
ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಪಂಜಾಬ್
ಐದು ಬಾರಿಯ ಚಾಂಪಿಯನ್ ಚೆನ್ನೈ ಹೊರಕ್ಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.