ರಾಜಸ್ಥಾನಕ್ಕೆ 189 ರನ್‌ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ
ನವದೆಹಲಿ: ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 32ನೇ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ದೆಹಲಿ ತಂಡ ಜಯ ದಾಖಲಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ಕಲೆ ಹಾಕಿತು. ರಾಜಸ್ಥಾನ ಕೂಡ 4 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿತು.
ಈ ಹಂತದಲ್ಲಿ ಸೂಪರ್ ಓವರ್ ನೀಡಲಾಯಿತು. ರಾಜಸ್ಥಾನ 2 ವಿಕೆಟ್ ಕಳೆದುಕೊಂಡು 12 ರನ್ ಗಳಿಸಿತು. ದೆಹಲಿ ಮೂರು ಬಾಲ್‌ಗಳಲ್ಲಿ ಗೆಲುವಿನ ನಗೆ ಬೀರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.