ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್ ಅಂತರದ ಜಯ ದಾಖಲಿಸಿತು.
(ರಾಯಿಟರ್ಸ್ ಚಿತ್ರ)
ಆರ್‌ಸಿಬಿ ಆಟಗಾರರ ಸಂಭ್ರಮ
ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಆರು ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು.
ಆರ್‌ಸಿಬಿ 18.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಆಕರ್ಷಕ ಅರ್ಧಶತಕ ಗಳಿಸಿದ ದೇವದತ್ತ ಪಡಿಕ್ಕಲ್
ಮ್ಯಾಚ್ ವಿನ್ನಿಂಗ್ ಅರ್ಧಶತಕ ಗಳಿಸಿದ ಕಿಂಗ್ ಕೊಹ್ಲಿ
ಕೊಹ್ಲಿ 54 ಎಸೆತಗಳಲ್ಲಿ 74 ರನ್ ಗಳಿಸಿ ಔಟಾಗದೆ ಉಳಿದರು.
ಕೊಹ್ಲಿ ಅಭಿನಂದಿಸುತ್ತಿರುವ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್
ಮಾಜಿ ಸಹ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಂದಲೂ ಅಭಿನಂದನೆ
ಅದ್ಭುತ ಕ್ಯಾಚ್ ಪಡೆದ ಕೃಣಾಲ್ ಪಾಂಡ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.