ಐಪಿಎಲ್‌ನಲ್ಲಿ ಚೊಚ್ಚಲ ಶತಕ (141) ಸಿಡಿಸಿದ ಅಭಿಷೇಕ್ ಶರ್ಮಾ
(ಪಿಟಿಐ ಚಿತ್ರ)
40 ಎಸೆತಗಳಲ್ಲಿ ಶತಕ ಗಳಿಸಿದ ಅಭಿಷೇಕ್
ಪಂಜಾಬ್ ಕಿಂಗ್ಸ್ ವಿರುದ್ಧ 245 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್
55 ಎಸೆತಗಳನ್ನು ಎದುರಿಸಿದ ಅಭಿಷೇಕ್, 10 ಸಿಕ್ಸರ್ ಹಾಗೂ 14 ಬೌಂಡರಿಗಳ ನೆರವಿನಿಂದ 141 ರನ್ ಗಳಿಸಿದರು.
ಶತಕದ ಬಳಿಕ ಚೀಟಿ ತೋರಿಸಿ ಅಭಿಷೇಕ್ ಸಂಭ್ರಮ
ಚೀಟಿಯಲ್ಲಿ 'ದಿಸ್ ಒನ್ ಫಾರ್ ಆರೆಂಜ್ ಆರ್ಮಿ' ಎಂದು ಬರೆಯಲಾಗಿತ್ತು.
10 ಸಿಕ್ಸರ್ ಸಿಡಿಸಿದ ಅಭಿಷೇಕ್ ಶರ್ಮಾ
ಸತತ ನಾಲ್ಕು ಸೋಲುಗಳ ಬಳಿಕ ಗೆಲುವಿನ ಲಯಕ್ಕೆ ಮರಳಿದ ಎಸ್‌ಆರ್‌ಎಚ್
ಅಭಿಷೇಕ್‌ಗೆ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಭಿನಂದನೆ
ಪಂಜಾಬ್ ವಿರುದ್ಧ ಹೈದರಾಬಾದ್‌ಗೆ 8 ವಿಕೆಟ್ ಜಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.