ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಇತ್ತೀಚಿನ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ವೇಳೆ ಸೇನಾಪಡೆಯ ವೀರೋಚಿತ ಹೋರಾಟಕ್ಕೆ ಗೌರವ ಸಲ್ಲಿಸಲಾಯಿತು.
(ಪಿಟಿಐ ಚಿತ್ರ)
ಗಾಯಕ ಶಂಕರ್ ಮಹಾದೇವನ್ ನೇತೃತ್ವದ ತಂಡವು ದೇಶಭಕ್ತಿಯ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದ್ದಾರೆ.
ತ್ರಿವರ್ಣ ಧ್ವಜದೊಂದಿಗೆ ಅಭಿಮಾನಿಗಳು
ವಿರಾಟ್ ಕೊಹ್ಲಿ ಪ್ರಮುಖ ಆಕರ್ಷಣೆ
ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ
ಸಶಸ್ತ್ರ ಪಡೆಗೆ ಗೌರವ ಸಲ್ಲಿಸಿ ಕಲಾವಿದರಿಂದ ನೃತ್ಯ
ವಿರಾಟ್ ಕೊಹ್ಲಿ ಆಟವನ್ನು ನೋಡಲು ಬಂದ ಎಬಿ ಡಿವಿಲಿಯರ್ಸ್
ಟ್ರೋಫಿ ಜತೆ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಆರ್‌ಸಿಬಿ ಕಪ್ತಾನ ರಜತ್ ಪಾಟೀದಾರ್
ಅಭಿಮಾನಿಗಳತ್ತ ಕೈಬೀಸಿದ ಕೊಹ್ಲಿ
ವಿರಾಟ್ ಚಿತ್ರದೊಂದಿಗೆ ಅಭಿಮಾನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.