PHOTOS | ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಸರದಾರರ ಟಾಪ್ 10 ಪಟ್ಟಿ
ಮಿಸ್ಟರ್ 360 ಡಿಗ್ರಿ ಬ್ಯಾಟ್ಸ್ಮನ್ ಖ್ಯಾತಿಯ ಎಬಿ ಡಿ ವಿಲಿಯರ್ಸ್, ಐಪಿಎಲ್ನಲ್ಲಿ 5,000 ರನ್ಗಳ ಮೈಲಿಗಲ್ಲು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ವಿದೇಶಿ ಹಾಗೂ ಒಟ್ಟಾರೆಯಾಗಿ ಆರನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಪ್ರಸ್ತುತ ಪಟ್ಟಿಯನ್ನು ಆರ್ಸಿಬಿ ನಾಯಕರೇ ಆಗಿರುವ ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ. (ಚಿತ್ರ ಕೃಪೆ: ಪಿಟಿಐ)
ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 10:59 IST
Last Updated 28 ಏಪ್ರಿಲ್ 2021, 10:59 IST
ಐಪಿಎಲ್ನಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿ ಇಂತಿದೆ: