2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗೆ ವರ್ಣರಂಜಿತ ಚಾಲನೆ ದೊರಕಿದೆ.
(ರಾಯಿಟರ್ಸ್ ಚಿತ್ರ)
ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬೆಳಕಿನ ಚಿತ್ತಾರದ ನಡುವೆ ಕಲಾವಿದರು ನೃತ್ಯದ ಮೂಲಕ ಮೆರಗು ತುಂಬಿದರು.
ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸುತ್ತಿದೆ.
ತಮ್ಮ ಹಾಡಿನ ಮೂಲಕ ಪ್ರೇಕ್ಷಕರನ್ನು ಮೆಚ್ಚಿಸಿದ ಗಾಯಕಿ ಶ್ರೇಯಾ ಘೋಷಾಲ್
ಕಿಕ್ಕಿರಿದು ತುಂಬಿದ ಸ್ಟೇಡಿಯಂನಲ್ಲಿ ಕಲಾವಿದರಿಂದ ನೃತ್ಯ ಪ್ರದರ್ಶನ
ಶ್ರೇಯಾ ಘೋಷಾಲ್ ಹಾಡಿನ ಮೋಡಿ.
ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ಬೆಳಕಿನ ಚಿತ್ತಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.