ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮ್ಯಾಕ್ಸ್ ಲೈಫ್ ವಿಮಾ ಕಂಪೆನಿಯು ಅಧಿಕೃತ ವಿಮಾ ಪಾಲುದಾರನಾಗಿ ಒಪ್ಪಂದ ಮಾಡಿಕೊಂಡಿದೆ.
ಈಚೆಗಷ್ಟೇ ಮೊಬೈಲ್ ಪ್ರೀಮಿಯರ್ ಲೀಗ್ (ಎಂಪಿಎಲ್) ಕೂಡ ಆರ್ಸಿಬಿಯೊಂದಿಗೆ ಪ್ರಾಯೋಜಕತ್ವ ಒಪ್ಪಂದ ಮಾಡಿಕೊಂಡಿದೆ.
ಆರ್ಆರ್ಗೆ ಟಿವಿ9: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಈ ವರ್ಷದ ಐಪಿಎಲ್ ಟೂರ್ನಿಯಲ್ಲಿ ಟಿವಿ 9 ಭರತವರ್ಷ ಪ್ರಧಾನ ಪ್ರಾಯೋಜಕತ್ವ ಒಪ್ಪಂದ ಮಾಡಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.