ಮೈಸೂರು: ಅಂತರರಾಷ್ಟ್ರೀಯ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ (88) ಇಲ್ಲಿನ ಕುವೆಂಪುನಗರದ ಮನೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ಶ್ರೀನಾಥ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.