ಲಂಡನ್ (ಪಿಟಿಐ): ಪಾಕಿಸ್ತಾನದ ಯುವ ಕ್ರಿಕೆಟಿಗರಿಗೆ ವಿರಾಟ್ ಕೊಹ್ಲಿ ಮಾದರಿ. ಹೀಗೆಂದು ಹೇಳಿದವರು ಪಾಕಿಸ್ತಾನ ತಂಡದ ನಾಯಕರಾಗಿದ್ದ ಯೂನಿಸ್ ಖಾನ್.
ಕೊಹ್ಲಿ ಅವರ ಬ್ಯಾಟಿಂಗ್ ಹಾಗೂ ಹಾವಭಾವಗಳನ್ನು ಅನುಕರಿಸಲು ಪಾಕಿಸ್ತಾನಿ ಆಟಗಾರರುಬಯಸುತ್ತಾರೆ ಎಂದು ಯೂನಿಸ್ ಅಭಿಪ್ರಾಯ ವ್ಯಕ್ತಪಡಿಸಿದರು. ‘ಸಲಾಮ್ ಕ್ರಿಕೆಟ್ 2019’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸದ್ಯ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಯಶಸ್ಸಿನಲ್ಲಿ ಕೊಹ್ಲಿ ಪಾತ್ರ ಪ್ರಮುಖವಾಗಲಿದೆ ಎಂದು ಯೂನಿಸ್ ನುಡಿದರು.
ಏಷ್ಯಾಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಆಡದಿದ್ದ ಸಂದರ್ಭದಲ್ಲಿ ಕ್ರೀಡಾಂಗಣಗಳೂ ಭರ್ತಿಯಾಗಿರಲಿಲ್ಲ ಎಂದು ಅವರು ಹೇಳಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.