ADVERTISEMENT

ಭಾರತದ ವಿರುದ್ಧದ ಏಕದಿನ ಸರಣಿ: ದಕ್ಷಿಣ ಆಫ್ರಿಕಾ ತಂಡದಲ್ಲಿ ಮಲಾನ್‌

ಏಜೆನ್ಸೀಸ್
Published 7 ಮಾರ್ಚ್ 2020, 19:37 IST
Last Updated 7 ಮಾರ್ಚ್ 2020, 19:37 IST

ಪೊಚೆಫ್‌ಸ್ಟ್ರೂಮ್‌, ದಕ್ಷಿಣ ಆಫ್ರಿಕಾ: ಭಾರತ ವಿರುದ್ಧದ ಮೂರು ಏಕದಿನ ಪಂದ್ಯಗಳ ಕ್ರಿಕೆಟ್‌ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಜೇನ್‌ಮನ್‌ ಮಲಾನ್‌ ಅವರನ್ನು ಸೇರಿಸಿ ಕೊಂಡಿದೆ.

ಮಾರ್ಚ್‌ 12ರಂದು ಧರ್ಮಶಾಲಾದಲ್ಲಿ ಮೊದಲ ಪಂದ್ಯ ನಡೆಯಲಿದೆ. ಉಳಿದ ಪಂದ್ಯಗಳು ಲಖನೌ ಹಾಗೂ ಕೋಲ್ಕತ್ತದಲ್ಲಿ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT