ಅಭಿಮಾನಿಗಳ ಸಂಭ್ರಮ
ನವದೆಹಲಿ: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಫೈನಲ್ಗೇರಿದೆ. ಈ ಸಂದರ್ಭದಲ್ಲಿ ದೇಶದಾದ್ಯಂತ ಅಭಿಮಾನಿಗಳು ಸಂಭ್ರಮಾಚರಿಸಿದರು.
ಈ ಪಂದ್ಯದಲ್ಲಿ ಆರಂಭಿಕ ಆಘಾತಕ್ಕೊಳಗಾಗಿದ್ದ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತು ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದರು. ಆಸ್ಟ್ರೇಲಿಯಾ ವಿರುದ್ಧ ನಾಲ್ಕು ವಿಕೆಟ್ ಜಯ ಸಾಧಿಸಿ ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಉತ್ತರ ಪ್ರದೇಶದಲ್ಲಿ ಅಭಿಮಾನಿಗಳ ಸಂಭ್ರಮ...
ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ...
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ...
ಮಧ್ಯಪ್ರದೇಶ ಇಂದೋರ್‌ನಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ...
ಬಿಹಾರದ ಪಟ್ನಾದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ...
ದುಬೈನಲ್ಲಿ ಭಾರತೀಯ ಅಭಿಮಾನಿಯ ಸಂಭ್ರಮ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.