ಬರ್ಮಿಂಗಂ: ಮೈದಾನ ಒದ್ದೆಯಾಗಿರುವ ಕಾರಣ ದಕ್ಷಿಣ ಆಫ್ರಿಕಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ತಡವಾಗಿ ಆರಂಭವಾಗಲಿದೆ. ಇಲ್ಲಿಯವರೆಗೆ ಟಾಸ್ ಹಾಕಿಲ್ಲ.ಮಳೆ ಇಲ್ಲದೇ ಇದ್ದರೂ ಪಿಚ್ ಒದ್ದೆಯಾಗಿದ್ದು, ಅದು ಒಣಗಲು ಕಾಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.