ಅಯೋಧ್ಯೆಯ ರಾಮಮಂದಿರ ಮತ್ತು ಶ್ರೀ ಹನುಮಾನ್ ಗಢಿ ದೇವಸ್ಥಾನಕ್ಕೆ ಭಾರತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಭಾನುವಾರ ಭೇಟಿ ನೀಡಲಿದ್ದಾರೆ.
ಶ್ರೀ ಹನುಮಾನ್ ಗಢಿ ದೇವಸ್ಥಾನದಲ್ಲಿ ಪತ್ನಿಯೊಂದಿಗೆ ವಿರಾಟ್ ಕಾಣಿಸಿಕೊಂಡಿದ್ದು..
ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರಿಗೆ ದೇವಾಲಯದ ಆಡಳಿತ ಮಂಡಳಿ ಭಗವನ್ ಹನುಮಂತನ ಮೂರ್ತಿಯನ್ನು ನೀಡಿ, ಗೌರವಿಸಿತು.
ವಿರಾಟ್– ಅನುಷ್ಕಾ
ವಿರಾಟ್– ಅನುಷ್ಕಾ
ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ನಿವೃತ್ತಿ ಘೋಷಿಸಿದ್ದರು.
ವಿರಾಟ್– ಅನುಷ್ಕಾ
ವಿರಾಟ್– ಅನುಷ್ಕಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.