ADVERTISEMENT

ಪ್ರಜಾವಾಣಿ ಫೋನ್ಇನ್ ಆರಂಭ | ಕೊರೊನಾ ವೈರಸ್ ಬಗೆಗಿನ ಗೊಂದಲಗಳಿಗೆ ಇಲ್ಲಿದೆ ಉತ್ತರ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 6:17 IST
Last Updated 18 ಮಾರ್ಚ್ 2020, 6:17 IST
   

ಬೆಂಗಳೂರು: ಕೊರೊನಾ ವೈರಸ್‌ ಸೋಂಕಿಗೆ ಸಂಬಂಧಿಸಿದ ಮಾಹಿತಿಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಪ್ರಜಾವಾಣಿ ಆಯೋಜಿಸಿರುವ ಫೇಸ್‌ಬುಕ್‌ ಲೈವ್‌ ಫೋನ್‌ಇನ್‌ ಕಾರ್ಯಕ್ರಮ ಆರಂಭವಾಗಿದೆ.

ಕಾರ್ಯಕ್ರಮದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ ಮತ್ತು ಆರೋಗ್ಯ) ಡಾ.ರವಿಕುಮಾರ್‌ ಸುರಪುರ್‌ ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ.

ಕರೆ ಮಾಡಿ ನಿಮ್ಮಲ್ಲಿನ ಗೊಂದಲಗಳನ್ನು ನಿವಾರಿಸಿಕೊಳ್ಳಿ.ದೂರವಾಣಿ ಸಂಖ್ಯೆ:08045557230

ADVERTISEMENT

ಸದ್ಯ ಭಾರತದಲ್ಲಿ ಸೋಂಕಿತರ ಸಂಖ್ಯೆ 148 ತಲುಪಿದ್ದು, ಮೂವರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.