ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ರವಿಚಂದ್ರನ್ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ.
(ಪಿಟಿಐ ಚಿತ್ರ)
ಆರ್. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅನಿಲ್ ಕುಂಬ್ಳೆ ಬಳಿಕ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಬೌಲರ್ ಆಗಿದ್ದಾರೆ.
106 ಟೆಸ್ಟ್ ಪಂದ್ಯಗಳಲ್ಲಿ 537 ವಿಕೆಟ್ ಗಳಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಆರು ಶತಕಗಳನ್ನು ಗಳಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ 37 ಸಲ ಐದು ವಿಕೆಟ್ ಗಳಿಸಿದ್ದಾರೆ.
116 ಏಕದಿನದಲ್ಲಿ 156 ವಿಕೆಟ್ ಗಳಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರೊಂದಿಗೆ ಅಶ್ವಿನ್
ಆರ್. ಅಶ್ವಿನ್ ಕೇರಂ ಬಾಲ್ ಸ್ಪೆಷಲಿಸ್ಟ್ ಎಂದೇ ಗುರುತಿಸಿಕೊಂಡಿದ್ದರು.
ಐಪಿಎಲ್‌ನಲ್ಲಿ ಅಶ್ವಿನ್
ವಿರಾಟ್ ಕೊಹ್ಲಿ ಅವರೊಂದಿಗೆ ಅಶ್ವಿನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.