ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕಪ್ ಗೆದ್ದಿತು. ಭಾನುವಾರ ನಡೆದ ಫೈನಲ್‌ನಲ್ಲಿ ಆರ್‌ಸಿಬಿ ತಂಡವು ರೋಚಕ ಜಯ ಸಾಧಿಸಿತು.
ಸ್ಕೋರ್
ಡೆಲ್ಲಿ ಕ್ಯಾಪಿಟಲ್ಸ್113 (18.3 ಓವರ್‌ಗಳಲ್ಲಿ)
ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ವಿಕೆಟ್‌ಗಳಿಗೆ 115 (19.3 ಓವರ್‌ಗಳಲ್ಲಿ)
ಫಲಿತಾಂಶ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 8 ವಿಕೆಟ್‌ಗಳ ಜಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.