ADVERTISEMENT

PHOTOS | 6,6,6,6,6,6: ಸತತ 6 ಸಿಕ್ಸರ್ ಸಿಡಿಸಿ ದಾಖಲೆ ಬರೆದ ರಿಯಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮೇ 2025, 16:18 IST
Last Updated 4 ಮೇ 2025, 16:18 IST
<div class="paragraphs"><p>ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಸತತ ಆರು ಎಸೆತಗಳಲ್ಲಿ ಸಿಕ್ಸರ್ ಬಾರಿಸಿ ದಾಖಲೆ ಬರೆದಿದ್ದಾರೆ.</p></div>

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಸತತ ಆರು ಎಸೆತಗಳಲ್ಲಿ ಸಿಕ್ಸರ್ ಬಾರಿಸಿ ದಾಖಲೆ ಬರೆದಿದ್ದಾರೆ.

   

(ಪಿಟಿಐ ಚಿತ್ರ)

ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನಿಸಿದ್ದಾರೆ. 

ADVERTISEMENT

ಇದರಲ್ಲಿ ಒಂದೇ ಓವರ್‌ನಲ್ಲಿ ಐದು ಸಿಕ್ಸರ್‌‌ಗಳ ಸಾಧನೆಯೂ ಸೇರಿದೆ.

ರಿಯಾನ್ ಅಬ್ಬರದ ಹೊರತಾಗಿಯೂ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 1 ರನ್ ಅಂತರದ ಸೋಲಿಗೆ ಶರಣಾಯಿತು. 

ರಿಯಾನ್ ಪರಾಗ್ ಕೇವಲ 5 ರನ್ ಅಂತರದಿಂದ ಶತಕ ವಂಚಿತರಾದರು. 

27 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ರಿಯಾನ್ ಪರಾಗ್

ನಾಯಕ ಆಟವಾಡಿದ ರಿಯಾನ್ ಪರಾಗ್

ಈಗಾಗಲೇ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದಿರುವ ರಾಜಸ್ಥಾನ

ಕೆಕೆಆರ್ ಪರ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಆ್ಯಂಡ್ರೆ ರಸೆಲ್

ಆ್ಯಂಡ್ರೆ ರಸೆಲ್ ಪಂದ್ಯಶ್ರೇಷ್ಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.