'ಹಿಟ್‌ಮ್ಯಾನ್' ಖ್ಯಾತಿಯ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.
(ಪಿಟಿಐ ಚಿತ್ರ)
ಟ್ವೆಂಟಿ-20 ಕ್ರಿಕೆಟ್‌ಗೆ ರೋಹಿತ್ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ರೋಹಿತ್ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಅರೊಂದಿಗೆ ರೋಹಿತ್
ರೋಹಿತ್ 67 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.
12 ಶತಕ ಹಾಗೂ ಒಂದು ದ್ವಿಶತಕ ಗಳಿಸಿದ್ದಾರೆ.
ಟೆಸ್ಟ್‌ನಲ್ಲಿ ರೋಹಿತ್ ಗರಿಷ್ಠ ಮೊತ್ತ 212 ಆಗಿದೆ.
40.58ರ ಸರಾಸರಿ ಕಾಯ್ದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲೂ ರೋಹಿತ್ ಭಾರತವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದರು.
ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ನಿವೃತ್ತಿ ಘೋಷಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.