ADVERTISEMENT

ಸೆಲೆಬ್ರಿಟಿ ಲೈವ್‌ |ವಿಶ್ವ ಗೆಲ್ಲೋಕ್ಕೆ ಹೊರಟಿರೋ ಇವರಿಗೆ ಕೊಹ್ಲಿಯೇ ಸ್ಫೂರ್ತಿ

ಪ್ರಜಾವಾಣಿ ವಿಶೇಷ
Published 23 ಏಪ್ರಿಲ್ 2023, 5:05 IST
Last Updated 23 ಏಪ್ರಿಲ್ 2023, 5:05 IST

ಡಬ್ಲ್ಯೂಪಿಎಲ್‌ನಲ್ಲಿ ಆರ್‌ಸಿಬಿ ತಂಡದಿಂದ ಆಡಿದಂತಹ ನಮ್ಮ ಕನ್ನಡದ ಹುಡುಗಿ ಶ್ರೇಯಾಂಕ ಪಾಟೀಲ್ ನೀಡಿದ ಅಮೋಘ ಪ್ರದರ್ಶನ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ. ಅತೀ ಕಡಿಮೆ ವಯಸ್ಸಿನಲ್ಲಿ ಈ ಕ್ರಿಕೆಟ್‌ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆರ್‌ಸಿಬಿ ಅಂದರೆ ತುಂಬಾ ಇಷ್ಟ ಎನ್ನುವ ಇವರು ವಿರಾಟ್‌ ಕೋಹ್ಲಿಯಿಂದನೇ ಕ್ರಿಕೆಟ್‌ ಕ್ಷೇತ್ರಕ್ಕೆ ಬಂದಿರುವುದು ಎನ್ನುತ್ತಾರೆ. ಭಾರತ ತಂಡದಲ್ಲಿ ಆದಷ್ಟು ಬೇಗ ಸ್ಥಾನ ಪಡಿಯಬೇಕು ಹಾಗೆ ವಿಶ್ವಕಪ್‌ ಗೆಲ್ಲಬೇಕು ಎನ್ನುವ ಮಹದಾಸೆಯನ್ನು ಇಟ್ಟುಕೊಂಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.

ADVERTISEMENT

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.

ಟ್ವಿಟರ್‌ನಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಚಾನೆಲ್‌ ನೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.