ಮುಂಬೈ: ಭಾರತದ ಸ್ಮೃತಿ ಮಂದಾನ, ಇಂಗ್ಲೆಂಡ್‌ನಲ್ಲಿ ನಡೆಯುವ ಕಿಯಾ ಸೂಪರ್ ಲೀಗ್ (ಕೆಎಸ್‌ಎಲ್) ಕ್ರಿಕೆಟ್ ಟೂರ್ನಿಯಲ್ಲಿ ವೆಸ್ಟರ್ನ್ ಸ್ಟಾರ್ಮ್ ತಂಡದ ಪರ ಆಡಲಿದ್ದಾರೆ.
ಈ ವಿಷಯವನ್ನು ಫ್ರಾಂಚೈಸ್, ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.