ಕೋಲ್ಕತ್ತ: ಬಿಸಿಸಿಐ ಕೇಂದ್ರೀಯ ವಾರ್ಷಿಕ ಗುತ್ತಿಗೆ ಪಟ್ಟಿ ಯಿಂದ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೈಬಿಟ್ಟಿರುವುದಕ್ಕೆ ಪ್ರತಿಕ್ರಿಯೆ ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿರಾಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.