ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 18ನೇ ಆವೃತ್ತಿಗೆ ಅದ್ದೂರಿ ಚಾಲನೆ ದೊರೆಯಲಿದೆ.
ಬಾಲಿವುಡ್ ತಾರೆಯರ ದಂಡು ಇಲ್ಲಿ ಸೇರುವ ನಿರೀಕ್ಷೆ ಇದೆ. ಉದ್ಘಾಟನಾ ಸಮಾರಂಭದಲ್ಲಿ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್, ಗಾಯಕರಾದ ಅರಿಜಿತ್ ಸಿಂಗ್ ಮತ್ತು ಕರಣ್ ಔಜ್ಲಾ ಅವರು ಹಾಡಲಿದ್ದಾರೆ. ನಟಿ ದಿಶಾ ಪಠಾಣಿ, ಶ್ರದ್ಧಾ ಕಪೂರ್ ಮತ್ತು ನಟ ವರುಣ್ ಧವನ್ ಅವರ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಉದ್ಘಾಟನ ಸಮಾರಂಭವು ಸಂಜೆ 6 ಗಂಟೆಗೆ ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.