
ಪ್ರಜಾವಾಣಿ ವಾರ್ತೆಟಿ 20 ವಿಶ್ವಕಪ್- 2026 ಅರ್ಧ ದಾರಿಯನ್ನು ಕ್ರಮಿಸಿ, ಮುನ್ನಡೆಯುತ್ತಿದೆ. ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಅಜೇಯವಾಗಿ ಸೂಪರ್-8 ಹಂತ ತಲುಪಿದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಸೋತು ಸೆಮಿಫೈನಲ್ ಪ್ರವೇಶಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸೆಮಿಫೈನಲ್ ತಲುಪಲು ಭಾರತ ತಂಡ ಮುಂಬರುವ ಪಂದ್ಯಗಳಲ್ಲಿ ಯಾವ ರೀತಿ ಪ್ರದರ್ಶನ ತೋರಬೇಕು ಎಂಬುದರ ಕುರಿತು ಕ್ರಿಕೆಟ್ ವಿಶ್ಲೇಷಕ ಪವನ್ ಕುಮಾರ್ ಮಾತನಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.