
ಪ್ರಜಾವಾಣಿ ವಾರ್ತೆ
ಭಾರತ ಏಕದಿನ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ (ಎಡದಿಂದ ಮೂರನೆಯವರು) ಅವರು 2026ರ ಟಿ–20 ವಿಶ್ವಕಪ್‌ನ ಭಾರತ ತಂಡದ ಜರ್ಸಿಯನ್ನು ಬುಧವಾರ ಅನಾವರಣಗೊಳಿಸಿದರು.
ಭಾರತ ಏಕದಿನ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ (ಎಡದಿಂದ ಮೂರನೆಯವರು) ಅವರು 2026ರ ಟಿ–20 ವಿಶ್ವಕಪ್‌ನ ಭಾರತ ತಂಡದ ಜೆರ್ಸಿಯನ್ನು ಬುಧವಾರ ಅನಾವರಣಗೊಳಿಸಿದರು.
ರಾಯಪುರದ ಶಹೀದ್ ವೀರ ನಾರಾಯಣ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದ ಇನಿಂಗ್ಸ್ ವಿರಾಮದ ವೇಳೆ ಅನಾವರಣ ಕಾರ್ಯಕ್ರಮ ನಡೆಯಿತು.
ಬಿಸಿಸಿಐ ಕಾರ್ಯದರ್ಶಿ ದೇವಜೀತ್ ಸೈಕಿಯಾ, ಬ್ಯಾಟರ್ ತಿಲಕ್ ವರ್ಮಾ ಹಾಗೂ ‘ಅಡಿದಾಸ್ ಇಂಡಿಯಾ’ದ ಪ್ರಧಾನ ವ್ಯವಸ್ಥಾಪಕ ವಿಜಯ್ ಚೌಹಾನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.