ADVERTISEMENT

Video: ಬೆಂಗಳೂರಿಗೆ ಬಂದಿಳಿದ ಆರ್‌ಸಿಬಿ ತಂಡ: ಅಭಿಮಾನಿಗಳಿಂದ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 12:54 IST
Last Updated 4 ಜೂನ್ 2025, 12:54 IST

ಮೊದಲ ಬಾರಿಗೆ ಐಪಿಎಲ್‌ ಟ್ರೋಫಿ ಗೆದ್ದಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಬುಧವಾರ ಬೆಂಗಳೂರಿಗೆ ಬಂದಿಳಿದಿದ್ದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ವಾಗತಿಸಿದರು. ವಿಧಾನಸೌಧದ ಆವರಣದಲ್ಲಿ ಸನ್ಮಾನ ಸಮಾರಂಭ ಇಟ್ಟುಕೊಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.